online newslationline newslatiಓಂ' ಮತ್ತು 'ಎ' ಮೂಲಕ ದಕ್ಷಿಣ ಭಾರತೀಯ ಸಿನಿಮಾಗಳಿಗೆ ಪರಿಚಯ : ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್ಉಪೇಂದ್ರನ ಸೆಟ್ಗೆ ಭೇಟಿ ನೀಡಿದ ಅನುರಾಗ್ ಕಶ್ಯಪ್online newslatiಚುನಾವಣಾ ಆಯೋಗದ ನಿಯಮಗಳಲ್ಲಿ ಬದಲಾವಣೆ, ಚುನಾವಣಾ ಪ್ರಕ್ರಿಯೆಯನ್ನು ಹೆಚ್ಚು ಅಪಾರದರ್ಶಕವಾಗಿ ಮಾಡಿದೆ. ಏಕೆ?ಹೈಕೋರ್ಟ್ ಚುನಾವಣಾ ಆಯೋಗಕ್ಕೆ ಮನವಿದಾರರಿಗೆ ಚುನಾವಣಾ ದಾಖಲೆಗಳನ್ನು ಒದಗಿಸುವಂತೆ ಹೇಳಿದ ಬಳಿಕ ಮೋದಿ ಸರ್ಕಾರ ಚುನಾವಣಾ ನಡತೆ ನಿಯಮಗಳನ್ನು ಬದಲಾಯಿಸಿದೆonline newslatiopen AIಯ Q ಈಗ 'ಪ್ರಾಜೆಕ್ಟ್ ಸ್ಟ್ರಾಬೆರಿ' ಎಂಬ ತಾರ್ಕಿಕ ಎಂಜಿನ್ ಎಂಬ ಆಶಂಕೆ*ಪ್ರಾಜೆಕ್ಟ್ ಸ್ಟ್ರಾಬೆರಿ ಎಂದರೆ ಆಧುನಿಕ ತಾರ್ಕಿಕ ಸಾಮರ್ಥ್ಯಗಳೊಂದಿಗೆ ಓಪನ್ಎಐಯ Q* ನ ರಿಬ್ರಾಂಡಿಂಗ್online newslatiಕೋಟ್ಯಂತರ ಭಾರತೀಯರನ್ನು ಬ್ರೇನ್ವಾಷ್ಮಾಡಿದ ವಾಟ್ಸಾಪ್ ಮಾಫಿಯಾ: ಧ್ರುವ್ ರಾಠಿಯ ಹೊಸ ವೀಡಿಯೊ5 ಮಿಲಿಯನ್ಗಳನ್ನು 24 ಗಂಟೆಗಳಲ್ಲಿ ಮುಟ್ಟಿದ ಧ್ರುವ್ ರಾಠಿಯ 'ದ ವಾಟ್ಸಾಪ್ ಮಾಫಿಯಾ' ವೀಡಿಯೊonline newslatiಫೈಟರ್" ಚಿತ್ರದ "ಐ ವಾನ ಫಾಲೋ ಯು" ಹಾಡು ಬಿಡುಗಡೆ* .ವಿನೋದ್ ಪ್ರಭಾಕರ್ ಅಭಿನಯದ ಫೈಟರ್ ಚಿತ್ರ ಅಕ್ಟೋಬರ್ ನಲ್ಲಿ ತೆರೆಗೆವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ, ನೂತನ್ ಉಮೇಶ್ ನಿರ್ದೇಶನದ ಹಾಗೂ ಸೋಮಶೇಖರ್ ಕಟ್ಟಿಗೇನಹಳ್ಳಿ ನಿರ್ಮಿಸಿರುವ "ಫೈಟರ್" ಚಿತ್ರಕ್ಕಾಗಿ ಕವಿರಾಜ್ ಅವರು ಬರೆದಿರುವ "ಐ ವಾನ ಫಾಲೋ ಯು" ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಗುರುಕಿರಣ್ online newslatiಜೀ5 ಒಟಿಟಿಯಲ್ಲಿ ‘ತುಂಗಾ ಹಾಸ್ಟೆಲ್ ಬಾಯ್ಸ್’ ಹವಾಳಿ ಶುರು…50 ದಿನದ ಸಂಭ್ರಮದಲ್ಲಿ ಒಟಿಟಿಗೆ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಎಂಟ್ರಿಹೊಸ ಪ್ರತಿಭೆಗಳ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಥಿಯೇಟರ್ ನಲ್ಲಿ ಕಮಾಲ್ ಮಾಡಿತ್ತು. ಕಳೆದ ಜುಲೈ 21ರಂದು ಬಿಡುಗಡೆಯಾಗಿದ್ದ ಚಿತ್ರಕ್ಕೆ ಭರಪೂರ ಮೆಚ್ಚುಗೆ ಸಿಕ್ಕಿತ್ತು. ಹೊಟ್ಟೆ ಹುಣ್ಣಾಗಿಸುವಂತೆ ನಕ್ಕು ನಲಿಸಿದ್ದ ತುಂಗಾ ಹಾಸ್ಟೆonline newslatiರಾಜಪ್ರಭುತ್ವದ ದೇಶಗಳಲ್ಲೂ ಪತ್ರಿಕಾ ಸ್ವಾತಂತ್ರ್ಯದ ಹರಣ ಈ ರೀತಿ ಆಗಿರಲಿಕ್ಕಿಲ್ಲ...ಭಾರತ್ ಜೋಡೋ ಯಾತ್ರೆಯನ್ನು ಮೊದಲ ದಿನದಿಂದ ಕೊನೆಯ ದಿನದ ವರೆಗೆ ವರದಿ ಮಾಡಿದ್ದ ಇಂಡಿಯಾ ಟುಡೇ ವಾಹಿನಿಯ ಸುಪ್ರಿಯಾ ಭಾರದ್ವಜ್ ಕೆಲ ತಿಂಗಳ ಹಿಂದೆ ತಮ್ಮ ಮಾಧ್ಯಮ ಸಂಸ್ಥೆಗೆ ರಾಜೀನಾಮೆ ನೀಡಿದ್ದರು. ರಾಹುಲ್ ಗಾಂಧಿಯವರ ಸುದ್ದಿಗೋಷ್ಟಿಯಲ್ಲಿ ಭಾಗವonline newslatiಸೆಪ್ಟಂಬರ್ 28ಕ್ಕೆ ಲೈಕಾ ನಿರ್ಮಾಣದ, ರಾಘವ್ ಲಾರೆನ್ಸ್-ಕಂಗನಾ ನಟನೆಯ ‘ಚಂದ್ರಮುಖಿ-2’ಖ್ಯಾತ ನಿರ್ದೇಶಕ ಕಂ ನಟ ರಾಘವ ಲಾರೆನ್ಸ್ ಮತ್ತು ಬಾಲಿವುಡ್ ನಟಿ ಕಂಗನಾ ರಣಾವತ್ ನಟನೆಯ ಬಹುನಿರೀಕ್ಷಿತ ಸಿನಿಮಾ 'ಚಂದ್ರಮುಖಿ 2' ಬಿಡುಗಡೆ ದಿನಾಂಕ ಮುಂದೂಡಲಾಗಿದೆ. ಹಿರಿಯ ನಿರ್ದೇಶಕ ಪಿ. ವಾಸು ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಹಾರರ್ ಕಾonline newslatiಅಮೇರಿಕಾದಲ್ಲಿ "ಮೈ ಹೀರೋ" ಚಿತ್ರಕ್ಕೆ ಮೂರನೇ ಹಂತದ ಚಿತ್ರೀಕರಣ ಮುಕ್ತಾಯಹಾಲಿವುಡ್ ನ ಖ್ಯಾತ ತಂತ್ರಜ್ಞರು ಕೂಡ ಈ ಚಿತ್ರದಲ್ಲಿ ಕೆಲಸ ಮಾಡಿರುವುದು ಚಿತ್ರದ ವಿಶೇಷಗಳೊಲದಲ್ಲೊಂದು. ಜೊತೆಗೆ ಹಾಲಿವುಡ್ನ ಖ್ಯಾತ ನಟರಾದ “ಎರಿಕ್ ರಾಬರ್ಟ್ಸ್” ಹಾಗೂ ಹಾಲಿವುಡ್ನ ಮತ್ತಷ್ಟು ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.online newslatiನಿರ್ದೇಶನಕ್ಕಿಳಿದ ಇಳಯದಳಪತಿ ವಿಜಯ್ ಪುತ್ರ.. ಜೇಸನ್ ಸಂಜಯ್ ವಿಜಯ್ ಚೊಚ್ಚಲ ಸಿನಿಮಾಗೆ ಲೈಕಾ ಬಂಡವಾಳಜೇಸನ್ ಸಂಜಯ್ ವಿಜಯ್ ಜೊತೆ ಕೈ ಜೋಡಿಸಿರುವ ಸುಭಾಸ್ ಕರಣ್ ಮಾತನಾಡಿ, ಲೈಕಾ ಪ್ರೊಡಕ್ಷನ್ ಹೌಸ್ ಸದಾ ಯುವ ಪ್ರತಿಭೆಗಳಿಗೆ ವೇದಿಕೆ ನಿರ್ಮಾಣ ಮಾಡಿಕೊಡ್ತಿದೆ. ನಮ್ಮ ಮುಂದಿನ ಪ್ರಾಜೆಕ್ಟ್ ಜೇಸನ್ ಸಂಜಯ್ ವಿಜಯ್ ಅನ್ನೋದನ್ನು ಘೋಷಿಸಲು ಖುಷಿಯಾಗುತ್ತonline newslatiಮರಿ ಟೈಗರ್ ವಿನೋದ್ ಪ್ರಭಾಕರ್ ಅಭಿನಯದ "ಫೈಟರ್" ಟೀಸರ್ ಗೆ ಫಿದಾ ಆದ ಅಭಿಮಾನಿಗಳುಮರಿ ಟೈಗರ್ ವಿನೋದ್ ಪ್ರಭಾಕರ್ ಅಭಿನಯ, ನೂತನ್ ಉಮೇಶ್ ನಿರ್ದೇಶನದ ಹಾಗೂ ಸೋಮಶೇಖರ್ ಕಟ್ಟಿಗೇನಹಳ್ಳಿ ನಿರ್ಮಿಸಿರುವ "ಫೈಟರ್" ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ನಿರ್ಮಾಪಕ ಸೋಮಶೇಖರ್ ಅವರ ತಂದೆ ಕೃಷ್ಣಪ್ಪ ಟೀಸರ್ ಬಿಡುಗಡೆ ಮಾಡಿದರು.online newslati*ಶಿವಣ್ಣ - ಪ್ರಭುದೇವ ನಟನೆಯ "ಕರಟಕ ದಮನಕ" ಚಿತ್ರದ ಚಿತ್ರೀಕರಣ ಮುಕ್ತಾಯ ಹಂತದಲ್ಲಿಕರನಾಡ ಚಕ್ರವರ್ತಿ ಶಿವರಾಜಕುಮಾರ್ , ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ಅಭಿನಯದ, ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಹಾಗೂ ಯೋಗರಾಜ್ ಭಟ್ ನಿರ್ದೇಶನದ "ಕರಟಕ ದಮನಕ" ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ.online newslatiನಿಖಿಲ್ ಕುಮಾರ್ ಅಭಿನಯದ ನೂತನ ಚಿತ್ರ ಆರಂಭ* .*ದಕ್ಷಿಣ ಭಾರತದ ಪ್ರತಿಷ್ಠಿತ ಲೈಕಾ ಪ್ರೊಡಕ್ಷನ್ಸ್ ಸಂಸ್ಥೆ ನಿರ್ಮಾಣ* . ನಿಖಿಲ್ ಕುಮಾರ್ ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನೆರವೇರಿತು.online newslatiನಾವು ಮತ್ತು ನಮ್ಮ ಕನ್ನಡ ಚಿತ್ರಗಳ ಪರಿಸ್ಥಿತಿ...ಚಿತ್ರಮಂದಿರದಲ್ಲಿ ಬಿಡುಗಡೆ ಮಾಡಬೇಕು... ಅದು ಹಣ ಮಾಡಿದರೆ ಎಲ್ಲಾ ಹಕ್ಕುಗಳು ಬರಬರನೇ ಮಾರಾಟವಾಗಿ ಹೋಗುತ್ತವೆ. ಇಲ್ಲವಾದಲ್ಲಿ ಉಪಗ್ರಹವಾಹಿನಿಯವರು, ಓಟಿಟಿಯವರು ಮುಂತಾದವರು ಕಸಕ್ಕಿಂತ ಕಡೆಯಾಗಿ ಸಿನಿಮಾ ನೋಡುತ್ತಾರೆ.online newslatiಭಾರಿ ಮೊತ್ತಕ್ಕೆ ಮಾರಾಟವಾಯಿತು "ರಾನಿ" ಆಡಿಯೋ ರೈಟ್ಸ್* .ಬಹು ನಿರೀಕ್ಷಿತ “ರಾನಿ”(Ronny) ಚಿತ್ರದ ಆಡಿಯೋ ಹಕ್ಕನ್ನು ಪ್ರತಿಷ್ಠಿತ ಆಡಿಯೋ comany T-ಸೀರಿಸ್ ಭಾರಿ ಮೊತ್ತಕ್ಕೆ ಖರೀದಿಸಿದೆ. ಇತ್ತೀಚೆಗೆ ಬಿಡುಗಡೆಯಾದ “Ronny”ಚಿತ್ರದ ಟೀಸರ್ ರಾಜ್ಯ ಹಾಗೂ ಹೊರ ರಾಜ್ಯಗಳಲ್ಲೂ ಬಾರಿ ಸದ್ದು ಮಾಡಿತ್ತುonline newslati'ಸಂಜು ವೆಡ್ಸ್ ಗೀತಾ -2' ಗ್ರ್ಯಾಂಡ್ ಲಾಂಚ್ಶ್ರೀನಗರ ಕಿಟ್ಟಿ, ರಚಿತಾ ರಾಂ ಅಭಿನಯದ ಹಾಡಿನೊಂದಿಗೆ ಚಿತ್ರೀಕರಣ ಪ್ರಾರಂಭಿಸಲಾಯಿತು. ಮುಹೂರ್ತ ದೃಶ್ಯಕ್ಕೆ ಶ್ರೀಮತಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಕ್ಲಾಪ್ ಮಾಡಿದರೆ, ನಾಗಶೇಖರ್ ಅವರ ತಾಯಿ ವರಲಕ್ಷ್ಮಿ ಕ್ಯಾಮೆರಾ ಸ್ವಿಚ್ ಆನ್ ಮಾಡಿದonline newslatiಟೈಗರ್ ನಾಗೇಶ್ವರ್ ರಾವ್’ ಪ್ರಪಂಚಕ್ಕೆ ಅನುಪಮ್ ಖೇರ್ ಎಂಟ್ರಿ…ಸ್ವಾತಂತ್ರ್ಯ ದಿನಕ್ಕೆ ರಾಘವೇಂದ್ರ ರಜಪುತ್ ಫಸ್ಟ್ ಲುಕ್ ರಿಲೀಸ್*online newslati*ಹೊಸ ಇತಿಹಾಸ ಸೃಷ್ಟಿಸಿದ ರಿಕ್ಕಿ ಕೇಜ್..ರಾಷ್ಟ್ರಗೀತೆಗೆ ಸ್ಪೆಷಲ್ ಟ್ಯೂನ್ ಟಚ್ ಕೊಟ್ಟ ಗ್ರ್ಯಾಮಿ ಪ್ರಶಸ್ತಿ ವಿಜೇತ*ರಿಕ್ಕಿ ಕೇಜ್ ಮಾತನಾಡಿ, ರಾಷ್ಟ್ರಗೀತೆ ಜನಗಣಮನಕ್ಕೆ ಹೊಸ ಬಗೆಯ ಟ್ಯೂನ್ ಟಚ್ ಕೊಡಲಾಗಿದೆ. ಈ ರಾಷ್ಟ್ರಗೀತೆ ಪ್ರೆಸೆಂಟ್ ಮಾಡಲು ನಾನು ಕಾತುರನಾಗಿದ್ದೇನೆ. ಲಂಡನ್ ಮೂಲದ ರಾಯಲ್ ಫಿಲ್ಹಾರ್ಮೋನಿಕ್ ಆರ್ಕೆಸ್ಟ್ರಾದ ಸಹಯೋಗದಲ್ಲಿ ರಾಷ್ಟ್ರಗೀತೆಯನ್ನುonline newslatiವೇಗದಿಂದ ಸಾಗುತ್ತಿದೆ ಬಹು ತಾರಾಗಣದ “ದ ಜಡ್ಜ್ ಮೆಂಟ್” ಚಿತ್ರದ ಚಿತ್ರೀಕರಣಅದ್ದೂರಿ ಹಾಡಿಗೆ ಹೆಜ್ಜೆಹಾಕಿದ ದಿಗಂತ್ - ಧನ್ಯ ರಾಮಕುಮಾರ್ “ಈ ಹಾಡು ವರ್ಷದ ಸೂಪರ್ ಹಿಟ್ ಹಾಡು ಆಗುವದು ಪಕ್ಕಾ” ಎನ್ನುವದು ಚಿತ್ರೀಕರಣದಲ್ಲಿ ಭಾಗಿಯಾದವರ ಅನಿಸಿಕೆonline newslatiಸಮಂತಾ-ವಿಜಯ್ ಖುಷಿ ಸಿನಿಮಾದ ಟ್ರೇಲರ್ ರಿಲೀಸ್....ಪ್ರೀತಿ, ಪ್ರೇಮ, ಸಂಸಾರ ಜಗಳವೇ ಹೈಲೆಟ್*ರೊಮ್ಯಾಂಟಿಕ್ ಎಂಟರ್ಟೈನರ್ ಸಿನಿಮಾವಾಗಿರುವ ಖುಷಿಗೆ ಶಿವ ನಿರ್ವಣ ಆಕ್ಷನ್ ಕಟ್ ಹೇಳಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ಸಂಸ್ಥೆ ಬಹಳ ಅದ್ಧೂರಿಯಾಗಿ ಸಿನಿಮಾ ನಿರ್ಮಾಣ ಮಾಡಿದೆ. ಜಯರಾಂ, ಸಚಿನ್ ಖೇಡೇಕರ್, ಮುರಳಿ ಶರ್ಮಾ,LatestFeatured